ಸ್ಥಳೀಯ ಸಂಸ್ಥೆ ಚುನಾವಣೆಗೆ ಹೈಕಮಾಂಡ್ ಸೂಚನೆ ನೀಡಿದೆ: ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದರು. ನವದೆಹಲಿ ಭೇಟಿ ನೀಡಿರುವ ಡಿಕೆ.ಶಿವಕುಮಾರ್ ಅವರು, ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ನಾಯಕರನ್ನು ಭೇಟಿ ಮಾಡಿ ಕೆಪಿಸಿಸಿ ಕಚೇರಿಯ ಶಂಕುಸ್ಥಾಪನಾ ಸಮಾರಂಭಕ್ಕೆ ಆಹ್ವಾನಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ […]

ಸ್ಥಳೀಯ ಸಂಸ್ಥೆ ಚುನಾವಣೆಗೆ ಹೈಕಮಾಂಡ್ ಸೂಚನೆ ನೀಡಿದೆ: ಡಿ.ಕೆ ಶಿವಕುಮಾರ್ Read More »

ಕರ್ನಾಟಕ