ಲೋಕಸಭಾಧ್ಯಕ್ಷ – ವಿಧಾನಸಭಾ ಸ್ಪೀಕರ್ ಪರಸ್ಪರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷ ಓಂ.ಬಿರ್ಲಾ ಅವರನ್ನು ಬುಧವಾರ ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್‍ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು ಸೆಪ್ಟೆಂಬರ್ 9 ಮತ್ತು 10 ರಂದು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು. ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಗಳು ಭಾಗವಹಿಸುವುದಲ್ಲದೇ ಪ್ರಪ್ರಥಮ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಕಾಮನ್‍ ವೆಲ್ತ್ ದೇಶಗಳ ಪೀಠಾಸೀನಾಧಿಕಾರಿಗಳನ್ನು ಆಹ್ವಾನಿಸುವ […]

ಲೋಕಸಭಾಧ್ಯಕ್ಷ – ವಿಧಾನಸಭಾ ಸ್ಪೀಕರ್ ಪರಸ್ಪರ ಭೇಟಿ Read More »

ರಾಷ್ಟ್ರೀಯ ನ್ಯೂಸ್