ಲೋಕಸಭಾ ಚುನಾವಣೆ ಹಿನ್ನೆಲೆ- ಮತಗಟ್ಟೆಗಳ ಮೂಲಸೌಕರ್ಯ ಮತ್ತು ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಮಾ. 01. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳಲ್ಲಿ ಬರುವ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ಸಮರ್ಪಕವಾಗಿ ಇವೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತು ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದರು. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಎಲ್ಲಾ 8 ವಿಧಾನಸಭಾ ಕ್ಷೇತ್ರಗಳಲ್ಲಿರುವ ಮತಗಟ್ಟೆಗಳಲ್ಲಿ ಕುಡಿಯುವ ನೀರು, […]

ಲೋಕಸಭಾ ಚುನಾವಣೆ ಹಿನ್ನೆಲೆ- ಮತಗಟ್ಟೆಗಳ ಮೂಲಸೌಕರ್ಯ ಮತ್ತು ಪರಿಶೀಲನೆಗೆ ಜಿಲ್ಲಾಧಿಕಾರಿಗಳ ಸೂಚನೆ Read More »

ಕರಾವಳಿ