ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ: ರಾಜ್ಯದ 8 ಕಡೆಗಳಲ್ಲಿ ದಾಳಿ
(ನ್ಯೂಸ್ ಕಡಬ) newskadaba.com ಮಾ. 06 ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ […]
ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬೇಟೆ: ರಾಜ್ಯದ 8 ಕಡೆಗಳಲ್ಲಿ ದಾಳಿ Read More »
ಕರ್ನಾಟಕ
