ರಾಜ್ಯದ 12 ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ, ಭಷ್ಟ ಅಧಿಕಾರಿಗಳಿಗೆ ಶಾಕ್
(ನ್ಯೂಸ್ ಕಡಬ) newskadaba.com , ಮೇ.15. ಇಂದು ಬೆಳಂಬೆಳಿಗ್ಗೆ ತಹಶೀಲ್ದಾರ್ ಸೇರಿ ಏಳು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದೆ.ಅಕ್ರಮ ಆಸ್ತಿಗಳಿಕೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸಮಗ್ರ ಪರಿಶೀಲನೆ ನಂತರ ಇಂದು ಏಕ ಕಾಲದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 12 ಕಡೆ ದಾಳಿ ನಡೆಸುವ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಲಾಗಿದೆ. ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ತಹಶೀಲ್ದಾರ್ ಉಮಾಕಾಂತ ಮನೆ ಕಚೇರಿ.ತೋಟದ ಮನೆ ಹಾಗು ಇತರ […]
ರಾಜ್ಯದ 12 ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ, ಭಷ್ಟ ಅಧಿಕಾರಿಗಳಿಗೆ ಶಾಕ್ Read More »
ಕರ್ನಾಟಕ
