ರಾಜ್ಯದ ಹಲವು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ
(ನ್ಯೂಸ್ ಕಡಬ) newskadaba.com,ಡಿ.16 ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಹಲವು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಶಿವಮೊಗ್ಗ, ಧಾರವಾಡ ಹಾಗೂ ವಿಜಯನಗರ ಸೇರಿದಂತೆ ರಾಜ್ಯದ ಹಲವು ಕಡೆ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗ ನಗರದ […]
ರಾಜ್ಯದ ಹಲವು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ Read More »
ಕರ್ನಾಟಕ
