ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಕಸದ ಬುಟ್ಟಿಯಲ್ಲಿ 20.000 ರೂ. ನಗದು ಪತ್ತೆ

(ನ್ಯೂಸ್ ಕಡಬ) newskadaba.com ಮಾ. 07 ಬೆಂಗಳೂರು: ಭ್ರಷ್ಟಾಚಾರ, ದುರಾಡಳಿತ ಕುರಿತು ಸಾಲು ಸಾಲು ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ನ್ಯಾಯಮೂರ್ತಿ ಬಿ. ವೀರಪ್ಪ ಅವರು ಗುರುವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಾದ್ಯಂತ ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದರು. 2022ನೇ ಸಾಲಿನಲ್ಲಿ ಕಾರ್ಯಾಚರಣೆ ಕೈಗೊಂಡ ಸಬ್ ರಿಜಿಸ್ಟ್ರಾರ್ ಗಳಿಗೆ ಮತ್ತೆ ದಿಢೀರ್ ಭೇಟಿ ನೀಡಿದಾಗಲೂ ಅದೇ ನ್ಯೂನತೆ ಕಂಡು ಬಂದಿದ್ದು, ಈ ವೇಳೆ ಅಧಿಕಾರಿಗಳನ್ನು […]

ಸಬ್-ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಕಸದ ಬುಟ್ಟಿಯಲ್ಲಿ 20.000 ರೂ. ನಗದು ಪತ್ತೆ Read More »

ಕರ್ನಾಟಕ