ಜ. 17ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 13. ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಅಕ್ಟೋಬರ್ 17ರ ಬುಧವಾರದಂದು ಬೆಳಗ್ಗೆ 11 ಗಂಟೆಯಿಂದ ಮುಲ್ಕಿ ನಗರ ಪಂಚಾಯತ್ ಸಮುದಾಯ ಭವನದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಈ ಸಭೆಯಲ್ಲಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ:0824-2950997, 9364062517, ಪೊಲೀಸ್ […]
ಜ. 17ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ Read More »
ಕರಾವಳಿ, ಕರ್ನಾಟಕ
