london

ಲಂಡನ್ ನಲ್ಲಿ ಮತ್ತೋರ್ವ ಯುವಕನ ಹತ್ಯೆ

(ನ್ಯೂಸ್ ಕಡಬ) newskadaba.com ಲಂಡನ್, ಜೂ. 19. ಕೆಲ ದಿನಗಳ ಹಿಂದೆಯಷ್ಟೇ ಹೈದರಾಬಾದ್‌ನ ಯುವತಿಯೊಬ್ಬಳನ್ನು ಚೂರಿಯಲ್ಲಿ ಇರಿದು ಕೊಲೆ ಮಾಡಿರುವ ಘಟನೆ ಲಂಡನ್‌ನಲ್ಲಿ ನಡೆದಿದ್ದು, ಇದೀಗ ಮತ್ತೊಬ್ಬ ಭಾರತೀಯ ಮೂಲದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಹತ್ಯೆಗೊಳಗಾದವರನ್ನು ಕ್ಯಾಂಬರ್‌ವೆಲ್‌ನ ಸೌತಾಂಪ್ಟನ್ ವೇನಲ್ಲಿ ಭಾರತೀಯ ಮೂಲದ ಅರವಿಂದ್ ಶಶಿಕುಮಾರ್ (38) ಎಂದು ಗುರುತಿಸಲಾಗಿದೆ. ಹತ್ಯೆ ಸಂಬಂಧ ಸಲ್ಮಾನ್ ಸಲೀಂ (25) ಎಂಬಾತನನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಕ್ರೊಯ್ಡಾನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಜೂ.20 ರವರೆಗೆ ಕಸ್ಟಡಿಗೆ […]

ಲಂಡನ್ ನಲ್ಲಿ ಮತ್ತೋರ್ವ ಯುವಕನ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಸೀಟ್​ಬೆಲ್ಟ್​ ಧರಿಸದೇ ಕಾರಿನಲ್ಲಿ ಪ್ರಯಾಣಿಸಿದ ಬ್ರಿಟನ್​ ಪ್ರಧಾನಿ !! ➤  ದಂಡ ವಿಧಿಸಿದ ಪೊಲೀಸರು

(ನ್ಯೂಸ್ ಕಡಬ)newskadaba.com  ಲಂಡನ್​, ಜ.21. ಸೀಟ್​ ಬೆಲ್ಟ್​ ಧರಿಸದೇ ಕಾರಿನಲ್ಲಿ ಪ್ರಯಾಣ ಬೆಳೆಸುವ ಮೂಲಕ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಬ್ರಿಟನ್​ ಪ್ರಧಾನಿ ರಿಷಿ ಸುನಕ್ ಅವರಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಸಾಮಾಜಿಕ ಜಾಲತಾಣಕ್ಕಾಗಿ ವಿಡಿಯೋ ಮಾಡುವಾಗ ಸೀಟ್​ ಬೆಲ್ಟ್ ಧರಿಸದೇ​ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತು ರಿಷಿ ಪ್ರಯಾಣ ಮಾಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಬ್ರಿಟನ್​ ಪೊಲೀಸರು ದಂಡವನ್ನು ವಿಧಿಸಿದ್ದು, ಇದರಿಂದ ರಿಷಿ ಅವರು ಮುಜುಗರ ಅನುಭವಿಸಿದ್ದಾರೆ. ಈ ಬಗ್ಗೆ ರಿಷಿ ಸುನಕ್​ ಪ್ರತಿಕ್ರಿಯೆ

ಸೀಟ್​ಬೆಲ್ಟ್​ ಧರಿಸದೇ ಕಾರಿನಲ್ಲಿ ಪ್ರಯಾಣಿಸಿದ ಬ್ರಿಟನ್​ ಪ್ರಧಾನಿ !! ➤  ದಂಡ ವಿಧಿಸಿದ ಪೊಲೀಸರು Read More »

ರಾಷ್ಟ್ರೀಯ ನ್ಯೂಸ್

ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ

(ನ್ಯೂಸ್ ಕಡಬ) newskadaba.com ಲಂಡನ್, ಜೂ. 4. ಬ್ರಿಟಿಶ್ ಪ್ರಧಾನಿ ತೆರೇಸಾ ಮೇ ತನ್ನ ಗಂಡ ಫಿಲಿಪ್ ಜೊತೆಗೆ ಶನಿವಾರ ವಾಯುವ್ಯ ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಬ್ರಿಟನ್ ಸಂಸತ್ತಿಗೆ ಜೂನ್ 8ರಂದು ಚುನಾವಣೆ ನಡೆಯಲಿದ್ದು, ಅದಕ್ಕಿಂತ ದಿನಗಳ ಮುಂಚೆ ತೆರೇಸಾ ಭೇಟಿ ನೀಡಿದ್ದಾರೆ. ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವು ಭಾರತದ ಹೊರಗಿನ ಅತ್ಯಂತ ದೊಡ್ಡ ಹಿಂದೂ ದೇವಾಲಯವಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ 60 ವರ್ಷದ ಪ್ರಧಾನಿ, ಭಗವಾನ್ ಸ್ವಾಮಿನಾರಾಯಣನಿಗೆ ಪುಷ್ಪ ದಳಗಳನ್ನು ಅರ್ಪಿಸಿದರು ಎಂದು ದೇವಸ್ಥಾನದ ವಕ್ತಾರರೋರ್ವರು

ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top