ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು
(ನ್ಯೂಸ್ ಕಡಬ) newskadaba.com ರಾಯಚೂರು, ಅ. 21. ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಯರಗೇರಾದ ಮಂತ್ರಾಲಯ ರಸ್ತೆಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಮಾಧವರಂನ ಮದನಪಲ್ಲಿ ಗ್ರಾಮದ ರೆಡ್ಡಿ(37) ಎಂದು ಗುರುತಿಸಲಾಗಿದೆ. ಬೈಕ್ ಸವಾರ ರಾಯಚೂರಿನಿಂದ ಮಾಧವರಂಗೆ ತೆರಳುತ್ತಿದ್ದ. ಈ ವೇಳೆ ಆಂಧ್ರಪ್ರದೇಶದಿಂದ ರಾಯಚೂರು ಕಡೆಗೆ ಬರುತ್ತಿದ್ದ ಲಾರಿಯು ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ಬಳಿಕ ಲಾರಿ ಚಾಲಕ […]
ಲಾರಿ- ಬೈಕ್ ಡಿಕ್ಕಿ: ಬೈಕ್ ಸವಾರ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್
