ಲಾರಿ ಢಿಕ್ಕಿ- ಯುವಕ ಮೃತ್ಯು
(ನ್ಯೂಸ್ ಕಡಬ) neskadaba.com ಬಂಟ್ವಾಳ, ಫೆ. 26. ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು – ಆಲಡ್ಕದಲ್ಲಿ ವಾಸವಾಗಿದ್ದ ಅಶ್ರಫ್ (32) ಎಂದು ಗುರುತಿಸಲಾಗಿದೆ. ಅಶ್ರಫ್, ಸ್ನೇಹಿತ ಆಲಡ್ಕ ನಿವಾಸಿ ತನ್ವೀರ್ ಎಂಬವರನ್ನು ತನ್ನ ಸ್ಕೂಟರ್ ನಲ್ಲಿ ಬಿ.ಸಿ.ರೋಡ್ ಕೈಕಂಬದಲ್ಲಿರುವ ಅಂಗಡಿಗೆ ಬಿಡಲೆಂದು ತೆರಳಿದ್ದು, ಇನ್ನೇನು ಆತನನ್ನು ಸ್ಕೂಟರ್ ನಿಂದ ಇಳಿಸಬೇಕು ಅನ್ನುವಷ್ಟರಲ್ಲಿ ಅದೇ […]
ಲಾರಿ ಢಿಕ್ಕಿ- ಯುವಕ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್