ಮೈಸೂರಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಅಕ್ರಮ ಸಾಗಣೆ: ಲಾರಿ ವಶ

(ನ್ಯೂಸ್‌ ಕಡಬ) newskadaba.com, ಆ.05: ಮೈಸೂರು: ಅಕ್ರಮವಾಗಿ ನೆರೆಯ ಕೇರಳಕ್ಕೆ ಯೂರಿಯಾ ರಸಗೊಬ್ಬರ ಸಾಗಣೆ ಮಾಡುತ್ತಿದ್ದ ಲಾರಿಯನ್ನು ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. 1699 ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಅಕ್ರಮ ಬೆಳಕಿಗೆ ಬಂದಿದೆ. 73, ಡಿ ನಂಜಗೂಡಿನ ಗೋಧಾಮಿನಿಂದ ಯೂರಿಯಾ ರಸಗೊಬ್ಬರ ತುಂಬಿಕೊಂಡು ಕೇರಳಕ್ಕೆ ಅಕ್ರಮವಾಗಿ ಸಾಗಣೆ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು […]

ಮೈಸೂರಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಅಕ್ರಮ ಸಾಗಣೆ: ಲಾರಿ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್