10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು

(ನ್ಯೂಸ್ ಕಡಬ)newskadaba.com ಕೇರಳ, ಜು.28. 11 ಮಂದಿ ಮಹಿಳಾ ಪೌರಕಾರ್ಮಿಕರ ಅದೃಷ್ಟ ಕೈಹಿಡಿದಿದ್ದು, ಬುಧವಾರ ನಡೆದ ಡ್ರಾ ನಂತರ ಕೇರಳ ಲಾಟರಿ ಇಲಾಖೆಯು 10 ಕೋಟಿ ರೂಪಾಯಿಗಳ ಮಾನ್ಸೂನ್ ಬಂಪರ್ ವಿಜೇತರನ್ನು ಘೋಷಿಸಿದ್ದು 11 ಮಂದಿ ಮಹಿಳಾ ಪೌರ ಕಾರ್ಮಿಕರು ವಿಜೇತರಾಗಿದ್ದಾರೆ ಎಂದು ವರದಿ ತಿಳಿಸಿದೆ. ಪರಪ್ಪಂನಂಗಡಿ ನಗರಸಭೆಯ ‘ಹರಿತ ಕರ್ಮ ಸೇನೆ’ಯ 11 ಮಹಿಳೆಯರು ಅಂದರೆ ಒಬ್ಬೊಬ್ಬರು ತಲಾ 25 ರೂ. ಷೇರು ಹಾಕಿ ಟಿಕೆಟ್ ಖರೀದಿಸಿದ್ದರು. ಕುಟ್ಟಿಮಾಲು, ಬೇಬಿ, ಶೋಭಾ, ಪಾರ್ವತಿ, ರಾಧಾ, ಲಕ್ಷ್ಮಿ, […]

10 ಕೋಟಿ ರೂ. ಲಾಟರಿ ಹಣ ಗೆದ್ದ 11 ಪೌರಕಾರ್ಮಿಕ ಮಹಿಳೆಯರು Read More »

ರಾಷ್ಟ್ರೀಯ ನ್ಯೂಸ್