ವಾಯುಭಾರ ಕುಸಿತ- ಕರಾವಳಿಯಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ
(ನ್ಯೂಸ್ ಕಡಬ) newskadaba.com ಸೆ. 01. ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ. 01 ಮತ್ತು ಸೆ. 4ರಿಂದ ಸೆ. 6ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನ ಎಚ್ಚರಿಕೆ ನೀಡಲಾಗಿದ್ದು, ಸೆ. 2 ಮತ್ತು ಸೆ.3ಕ್ಕೆ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ […]
ವಾಯುಭಾರ ಕುಸಿತ- ಕರಾವಳಿಯಲ್ಲಿ ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಮುನ್ಸೂಚನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
