ಇನ್ನು ಮುಂದೆ ವಾಟ್ಸಾಪ್ ಮೂಲಕ ಗ್ಯಾಸ್ ಬುಕ್ ಮಾಡಿ ➤ ಹೇಗೆಂದು ತಿಳಿಯಬೇಕೆ..?
(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.27., ದೇಶದ ಎರಡನೇ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಿ ಭಾರತ್ ಪೆಟ್ರೋಲಿಯಂ (BPCL) ಅನಿಲ ಗ್ರಾಹಕರಿಗೆ ಹೊಸ ಸೌಲಭ್ಯವನ್ನು ಪ್ರಾರಂಭಿಸಿದ್ದು, ದೇಶಾದ್ಯಂತ ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಭಾರತ್ ಪೆಟ್ರೋಲಿಯಂ ದೇಶಾದ್ಯಂತ 71 ದಶಲಕ್ಷಕ್ಕೂ ಹೆಚ್ಚು ಅನಿಲ ಗ್ರಾಹಕರನ್ನು ಹೊಂದಿದೆ. ಭಾರತ್ ಗ್ಯಾಸ್ ಪ್ರಕಾರ ಎಲ್‌ಪಿಜಿ ಗ್ರಾಹಕರು ತಮ್ಮ ಗ್ಯಾಸ್ ಸಿಲಿಂಡರ್‌ಗಳನ್ನು ವಾಟ್ಸಾಪ್ ಸಂಖ್ಯೆ 180022434 ನಲ್ಲಿ ಬುಕ್ ಮಾಡಬಹುದು. ನೀವು ಮಾಡಬೇಕಾದ ಪ್ರಮುಖ ವಿಚಾರ ನೆನಪಿನಲ್ಲಿಡಿ, ಗ್ಯಾಸ್ […]
ಇನ್ನು ಮುಂದೆ ವಾಟ್ಸಾಪ್ ಮೂಲಕ ಗ್ಯಾಸ್ ಬುಕ್ ಮಾಡಿ ➤ ಹೇಗೆಂದು ತಿಳಿಯಬೇಕೆ..? Read More »
ರಾಷ್ಟ್ರೀಯ ನ್ಯೂಸ್
