LPG ಗ್ಯಾಸ್ ಗೀಸರ್ ಸೋರಿಕೆ; ಇಬ್ಬರು ಸಹೋದರಿಯರು ಸಾವು
(ನ್ಯೂಸ್ ಕಡಬ) newskadaba.com, ಅ..24: ಗ್ಯಾಸ್ ಗೀಸರ್ ನಿಂದ ಎಲ್ ಪಿಜಿ ಸೋರಿಕೆಯಾಗಿ ಇಬ್ಬರು ಸಹೋದರಿಯರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಗುಲ್ಫಾಮ್ (23) ಮತ್ತು ಆಕೆಯ ಸಹೋದರಿ ಸಿಮ್ರಾನ್ ತಾಜ್ (20) ಎಲ್ ಪಿಜಿ ಅನಿಲ ಸೇವಿಸಿ ಸ್ನಾನಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪಿರಿಯಾಪಟ್ಟಣದ ಜೋನಿಗೇರಿ ಬೀದಿಯಲ್ಲಿ ಅಲ್ತಾಫ್ ಪಾಷಾ ಮತ್ತು ಅವರ ಕುಟುಂದವರು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಗುರುವಾರ ರಾತ್ರಿ ಸುಮಾರು 7ರ ಸಮಯದಲ್ಲಿ ಸಹೋದರಿಯರು ಒಟ್ಟಿಗೆ ಸ್ನಾನಕ್ಕೆ ತೆರಳಿದ್ದಾರೆ. ಈ ವೇಳೆ […]
LPG ಗ್ಯಾಸ್ ಗೀಸರ್ ಸೋರಿಕೆ; ಇಬ್ಬರು ಸಹೋದರಿಯರು ಸಾವು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
