LPG ಗ್ರಾಹಕರಿಗೆ ಬಿಗ್ ಶಾಕ್: ಗ್ಯಾಸ್ ಬುಕಿಂಗ್ ನಿಯಮಗಳಲ್ಲಿ ಭಾರಿ ಬದಲಾವಣೆ!

(ನ್ಯೂಸ್‌ ಕಡಬ) newskadaba.com,  ಎ.13:  ಕಡಬ/ಬೆಂಗಳೂರು: ನೀವು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ನಿಮಗಾಗಿ. ಕೇಂದ್ರ ಸರ್ಕಾರ ಮತ್ತು ತೈಲ ಕಂಪನಿಗಳು ಗ್ಯಾಸ್ ಬುಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಇನ್ಮುಂದೆ ಬೇಕಾಬಿಟ್ಟಿ ಸಿಲಿಂಡರ್ ಬುಕ್ ಮಾಡಲು ಅವಕಾಶ ಇರುವುದಿಲ್ಲ. ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಉದ್ವಿಗ್ನತೆಯಿಂದಾಗಿ ತೈಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಸರಿದೂಗಿಸಲು ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ​ಹೊಸ ನಿಯಮಗಳ ಮುಖ್ಯಾಂಶಗಳು: ​ಮಾಸಿಕ ಮಿತಿ: ಭಾರತ್ ಪೆಟ್ರೋಲಿಯಂ (BPCL) ನಿಯಮದಂತೆ, ಇನ್ಮುಂದೆ […]

LPG ಗ್ರಾಹಕರಿಗೆ ಬಿಗ್ ಶಾಕ್: ಗ್ಯಾಸ್ ಬುಕಿಂಗ್ ನಿಯಮಗಳಲ್ಲಿ ಭಾರಿ ಬದಲಾವಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್