LPG ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಮಹತ್ವದ ಬದಲಾವಣೆ; ಮೇ 1 ರಿಂದ ತೈಲ ಕಂಪನಿಗಳಿಂದ ಹೊಸ 3 ನಿಯಮ ಅನ್ವಯ

(ನ್ಯೂಸ್‌ ಕಡಬ) newskadaba.com,  ಎ.28    ಮೇ 1 ರಿಂದ ಭಾರತದಾದ್ಯಂತ ಎಲ್‌ಪಿಜಿ ಸಿಲಿಂಡರ್ ಬುಕ್ಕಿಂಗ್ ಮತ್ತು ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳು ಜಾರಿಗೆ ಬರಲಿದ್ದು, ಇದು ಲಕ್ಷಾಂತರ ಕುಟುಂಬಗಳ ಮೇಲೆ ಪ್ರಭಾವ ಬೀರಲಿದೆ. ಹೊಸ 3 ನಿಯಮ ಜಾರಿಗೆ ಬರಲಿದೆ. ಸಬ್ಸಿಡಿ ಗ್ಯಾಸ್ ಕಾಳಸಂತೆಕೋರರ ಪಾಲಾಗುವುದನ್ನು ಮತ್ತು ಅಕ್ರಮ ದಾಸ್ತಾನು ಮಾಡುವುದನ್ನು ತಡೆಯಲು ಪ್ರಮುಖ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ , ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಈ ಹೊಸ ನಿಯಮಗಳನ್ನು ಜಾರಿಗೆ ತರುತ್ತಿವೆ. ಸಿಲಿಂಡರ್ […]

LPG ಸಿಲಿಂಡರ್ ಬುಕ್ಕಿಂಗ್‌ನಲ್ಲಿ ಮಹತ್ವದ ಬದಲಾವಣೆ; ಮೇ 1 ರಿಂದ ತೈಲ ಕಂಪನಿಗಳಿಂದ ಹೊಸ 3 ನಿಯಮ ಅನ್ವಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್