lpg cylinder

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 14.50 ರೂ. ಕಡಿತ

(ನ್ಯೂಸ್ ಕಡಬ) newskadaba.com ಜ.01: ಅಹಮದಾಬಾದ್: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಿ ಹೊಸ ವರ್ಷಕ್ಕೆ ಅನಿಲ ಕಂಪೆನಿಗಳು ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದೆ. ಹೊಟೇಲ್‌ ಕೈಗಾರಿಕೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳು 14.50 ರೂ. ಗಳಷ್ಟು ಕಡಿಮೆಯಾಗಿದ್ದು, ಗ್ರಾಹಕರಿಗೆ ಖುಷಿ ನೀಡಿದೆ. ಪ್ರಸ್ತುತ 19 ಕೆಜಿಯ ಎಲ್‌ಪಿಜಿ ಸಿಲಿಂಡರ್‌ 181850 ರೂ. ಗೆ ಲಭ್ಯವಿದ್ದು, ಇಂದಿನಿಂದ 1804 ರೂ. ಗೆ ಲಭ್ಯವಾಗಲಿದೆ. ಇದರ ನಡುವೆ ವಿಮಾನಯಾನ ಸಂಸ್ಥೆಗಳಿಗೂ ಹೊಸ ವರ್ಷದ ಉಡುಗೊರೆ ನೀಡಿರುವ ತೈಲ ಕಂಪೆನಿಗಳು […]

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 14.50 ರೂ. ಕಡಿತ Read More »

ಬ್ರೇಕಿಂಗ್ ನ್ಯೂಸ್

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ. 01. ಅಕ್ಟೋಬರ್ ತಿಂಗಳು ಪ್ರಾರಂಭವಾಗುತ್ತಿದ್ದಂತೆ ಹಣದುಬ್ಬರದ ಆಘಾತ ಎದುರಾಗಿದ್ದು, ಎಲ್.ಪಿಜಿ ಸಿಲಿಂಡರ್‌ ಬೆಲೆಯು ಇಂದಿನಿಂದ(ಅ. 01) ಹೆಚ್ಚಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆ ಮಾಡಿದ್ದು, ಇದರಡಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆಯು 209 ರೂ. ಏರಿಕೆ ಕಂಡಿದೆ. 209 ರೂಪಾಯಿಗಳ ಹೆಚ್ಚಳದ ನಂತರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,731.50 ರೂ ಆಗಲಿದೆ ಎಂದು ಹೇಳಲಾಗಿದೆ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top