ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮಗು ಸೇರಿ ನಾಲ್ವರಿಗೆ ಗಾಯ 12 ಮನೆಗಳಿಗೆ ಹಾನಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 17. ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮಹಿಳೆ, ಮಗು ಸೇರಿ ನಾಲ್ವರು ಗಾಯಗೊಂಡು, 12 ಮನೆಗಳಿಗೆ ಹಾನಿಯಾಗಿರುವ ಘಟನೆ ಹಳೇ ಬೈಯಪ್ಪನಹಳ್ಳಿ ರಸ್ತೆಯ ಸಂಜಯ್ ಗಾಂಧಿ ನಗರದ 2ನೇ ಕ್ರಾಸ್‌ನಲ್ಲಿ ಸೋಮವಾರ ನಡೆದಿದೆ. ಘಟನೆಯಲ್ಲಿ ಅಣ್ಣಾದೊರೈ (40) ಬಿಂದರ್ಶ್ (40), ಅವರ ಪತ್ನಿ ರೇಖಾ (30) ಮತ್ತು 10 ವರ್ಷದ ಮಗುವಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ಅಣ್ಣಾದೊರೈ ಅವರ ಮನೆಯಲ್ಲಿ ಬೆಳಗ್ಗೆ 6.50ಕ್ಕೆ […]
ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟ: ಮಗು ಸೇರಿ ನಾಲ್ವರಿಗೆ ಗಾಯ 12 ಮನೆಗಳಿಗೆ ಹಾನಿ Read More »
ಕರ್ನಾಟಕ, ಕ್ರೈಮ್ ನ್ಯೂಸ್