ಸಾಯಲೆಂದು ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ನಿದ್ರೆಗೆ ಜಾರಿದ ಯುವತಿ – ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 12. ಸಾಯಲೆಂದು ರೈಲ್ವೆ ಟ್ರ್ಯಾಕ್‌ ನಲ್ಲಿ ಮಲಗಿದ್ದ ಯುವತಿಯೋರ್ವಳು ರೈಲಿಗಾಗಿ ಕಾದುಕಾದು ಟ್ರ್ಯಾಕ್‌ನಲ್ಲೇ ನಿದ್ದೆಗೆ ಜಾರಿದ ವಿಚಿತ್ರ ಘಟನೆ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಡೆದಿದೆ. ಮೊತಿಹಾರ್ ಜಿಲ್ಲೆಯ ರೈಲು ನಿಲ್ದಾಣವೊಂದಕ್ಕೆ ಬಂದಿದ್ದ ಯುವತಿಯೋರ್ವಳು ಅಲ್ಲೇ ಸಮೀಪವಿದ್ದ ರೈಲು ಹಳಿಗಳ ಮೇಲೆ ಮಲಗಿದ್ದಾಳೆ. ಆದರೆ ಎಷ್ಟು ಹೊತ್ತಾದರೂ ರೈಲು ಬಾರದೇ ಇದ್ದು, ಕಾದು ಕಾದು ಸುಸ್ತಾದ ಆಕೆ ಅಲ್ಲೇ ನಿದ್ದೆಗೆ ಜಾರಿದ್ದಳು. ಬಳಿಕ ತುಂಬಾ ಹೊತ್ತಿನ ನಂತರ ರೈಲು ಬಂದಿದ್ದು, ಆದರೆ […]

ಸಾಯಲೆಂದು ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ನಿದ್ರೆಗೆ ಜಾರಿದ ಯುವತಿ – ಅದೃಷ್ಟವಶಾತ್ ಪಾರು Read More »

ರಾಷ್ಟ್ರೀಯ ನ್ಯೂಸ್