ಲಕ್ನೋ : ಬೀದಿ ನಾಯಿಗಳ ದಾಳಿಯನ್ನು ತಡೆಯಲು ಉತ್ತರ ಪ್ರದೇಶ ಕಠಿಣ ಕ್ರಮಕ್ಕೆ ಮುಂದಾದ ಯುಪಿ ಸರ್ಕಾರ

(ನ್ಯೂಸ್‌ ಕಡಬ) newskadaba.com,  ಸೆ.17 ಲಕ್ನೋ : ಬೀದಿ ನಾಯಿಗಳ ದಾಳಿಯನ್ನು ತಡೆಯಲು ದಿಟ್ಟ ಕ್ರಮಕ್ಕೆ ಮುಂದಾಗಿದ್ದು, ಪ್ರಚೋದನೆ ಇಲ್ಲದೆ ಮಾನವರನ್ನು ಮೊದಲ ಸಲ ಕಚ್ಚಿದ್ರೆ ಅದನ್ನು 10 ದಿನಗಳವರೆಗೆ ಪ್ರಾಣಿ ಕೇಂದ್ರದಲ್ಲಿ ಇರಿಸಲಾಗುತ್ತದೆ. ಮತ್ತೆ ಅದೇ ತಪ್ಪನ್ನು ಅದು ಮುಂದುವರಿಸಿದರೆ ಆ ನಾಯಿಗೆ ಜೀವಾವಧಿ ಶಿಕ್ಷೆ ವಿಧಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಗ್ರಾಮೀಣ ಮತ್ತು ನಗರ ನಾಗರಿಕ ಸಂಸ್ಥೆಗಳಿಗೆ ಪ್ರಧಾನ ಕಾರ್ಯದರ್ಶಿ ಅಮೃತ್ ಅಭಿಜತ್ ಆದೇಶ ಹೊರಡಿಸಿದ್ದು, ‘ಶಿಕ್ಷೆಗೆ ಗುರಿಯಾದ ನಾಯಿಗಳಿಗೆ ಬಚಾವ್ ಆಗಲು ಇರುವ […]

ಲಕ್ನೋ : ಬೀದಿ ನಾಯಿಗಳ ದಾಳಿಯನ್ನು ತಡೆಯಲು ಉತ್ತರ ಪ್ರದೇಶ ಕಠಿಣ ಕ್ರಮಕ್ಕೆ ಮುಂದಾದ ಯುಪಿ ಸರ್ಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್