ಚಂದ್ರನ ಕಕ್ಷೆ ಪ್ರವೇಶಿಸಿರುವ ನೌಕೆ – ಮೊದಲ ಚಿತ್ರ ಬಿಡುಗಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 07. ಚಂದ್ರನ ಕಕ್ಷೆ ಪ್ರವೇಶಿಸಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಸೆರೆ ಹಿಡಿದಿರುವ ಚಂದ್ರನ ಮೊದಲ ಚಿತ್ರವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಿಡುಗಡೆಗೊಳಿಸಿದೆ. ಇಸ್ರೋ ಸಂಸ್ಥೆಯು ಚಂದ್ರನ ಫೋಟೋವನ್ನು ತನ್ನ ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಹಂಚಿಕೊಂಡಿದ್ದು, ಇದು ನೌಕೆ ಕಕ್ಷೆ ಪ್ರವೇಶಿಸಿದ ಸಂದರ್ಭದಲ್ಲಿ ಸೆರೆ ಹಿಡಿಯಲಾದ ಫೋಟೋ ಎಂದು ಹೇಳಿದೆ. ಆಗಸ್ಟ್ 5ರಂದು ಚಂದ್ರನ ಆರ್ಬಿಟ್ ಅಳವಡಿಕೆ (LOI) ಸಮಯದಲ್ಲಿ ಚಂದ್ರಯಾನ -3 ಬಾಹ್ಯಾಕಾಶ ನೌಕೆಯಿಂದ ಚಂದ್ರನನ್ನು ವೀಕ್ಷಿಸಲಾಗಿದೆ ಎಂದು ಮಿಷನ್‌ನ […]

ಚಂದ್ರನ ಕಕ್ಷೆ ಪ್ರವೇಶಿಸಿರುವ ನೌಕೆ – ಮೊದಲ ಚಿತ್ರ ಬಿಡುಗಡೆ Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್