LVM3-M6 ರಾಕೆಟ್ ಉಡಾವಣೆ: ಇಸ್ರೋವನ್ನ ಅಭಿನಂದಿಸಿದ ಪ್ರಧಾನಿ ಮೋದಿ
(ನ್ಯೂಸ್ ಕಡಬ) newskadaba.com,ಡಿ.24: ಅಮೆರಿಕಾದ ಸಂವಹನ ಉಪಗ್ರಹ ‘ಬ್ಲೂಬರ್ಡ್ ಬ್ಲಾಕ್-2’ ಅನ್ನು ಇಸ್ರೋದ ಅತ್ಯಂತ ಭಾರವಾದ ಎಲ್‌ವಿಎಂ3-ಎಂ ರಾಕೆಟ್ ನಭಕ್ಕೆ ಯಶಸ್ವಿಯಾಗಿ ಸೇರಿಸಿದೆ. ಇದರ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಬ್ಲೂಬರ್ಡ್ -2 ಯಶಸ್ವಿ ಉಡಾವಣೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಶೇರ್ ಮಾಡಿರುವ ಪ್ರಧಾನಿ ಮೋದಿ, “ಇಸ್ರೋ ಸಾಧನೆಯನ್ನು ಶ್ಲಾಘಿಸಿದ್ದಾರೆ. ಇದು ಭಾರತದ ಬಾಹ್ಯಾಕಾಶ ಕ್ಷೇತ್ರದ ಒಂದು ಪ್ರಮುಖ ಸಾಧನೆಯಾಗಿದೆ. ಇದರೊಂದಿಗೆ ದೇಶದ ಅತಿ ಭಾರದ […]
LVM3-M6 ರಾಕೆಟ್ ಉಡಾವಣೆ: ಇಸ್ರೋವನ್ನ ಅಭಿನಂದಿಸಿದ ಪ್ರಧಾನಿ ಮೋದಿ Read More »
ಬ್ರೇಕಿಂಗ್ ನ್ಯೂಸ್
