ರಾಜ್ಯದ 4 ರೈಲು ನಿಲ್ದಾಣಗಳ ಹೆಸರು ಬದಲಿಸುವಂತೆ ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು
(ನ್ಯೂಸ್ ಕಡಬ) newskadaba.com, ನ.13: ರಾಜ್ಯದ ವಿಜಯಪುರ, ಬೆಳಗಾವಿ, ಬೀದರ್ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿರುವ ರೈಲು ನಿಲ್ದಾಣಗಳನ್ನು ಸ್ಥಳೀಯ ಸಾಂಸ್ಕೃತಿಕ ಮಹತ್ತ್ವಕ್ಕೆ ಪೂರಕವಾಗಿ ಬದಲಿಸಿ, ಹೊಸ ನಾಮಕರಣ ಮಾಡಬೇಕೆಂದು ಸಚಿವ ಎಂ.ಬಿ ಪಾಟೀಲ್ ಅವರು ಶಿಫಾರಸು ಮಾಡಿ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ. ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ರೈಲು ನಿಲ್ದಾಣ, ಬೆಳಗಾವಿ ನಿಲ್ದಾಣಕ್ಕೆ ಶ್ರೀ ಬಸವ ಮಹಾಸ್ವಾಮೀಜಿ, ಬೀದರ್ ನಿಲ್ದಾಣಕ್ಕೆ ಚನ್ನಬಸವ ಪಟ್ಟದ್ದೇವರು ಮತ್ತು ಸೂರಗೊಂಡನಕೊಪ್ಪ ನಿಲ್ದಾಣಕ್ಕೆ ಭಾಯಗಡ ರೈಲು ನಿಲ್ದಾಣ […]
ರಾಜ್ಯದ 4 ರೈಲು ನಿಲ್ದಾಣಗಳ ಹೆಸರು ಬದಲಿಸುವಂತೆ ಕೇಂದ್ರ ಗೃಹ ಇಲಾಖೆಗೆ ಎಂ.ಬಿ ಪಾಟೀಲ್ ಶಿಫಾರಸು Read More »
ಕರ್ನಾಟಕ
