ರಾಜ್ಯ ಸರ್ಕಾರದಿಂದ ಮೇಡ್ ಇನ್ ಕರ್ನಾಟಕ ಕಂಪ್ಯೂಟರ್ ಅಭಿವೃದ್ಧಿ, ಇಂದು ಬಿಡುಗಡೆ
(ನ್ಯೂಸ್ ಕಡಬ) newskadaba.com, ನ.18 ಬೆಂಗಳೂರು : ಐಟಿ-ಬಿಟಿ ಇಲಾಖೆ, ಕಿಯೋನಿಕ್ಸ್ ಸಹಯೋಗದಲ್ಲಿ ಕರ್ನಾಟಕದ ಸ್ಟಾರ್ಟಪ್‌ಗಳು ನಿರ್ಮಿಸಿರುವ ಕೃತಕ ಬುದ್ಧಿಮತ್ತೆ ಆಧಾರಿತ ‘ಕಿಯೋ’ (ಕೆಇಒ) ಹೆಸರಿನ ಕಂಪ್ಯೂಟರ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಬೆಂಗಳೂರು ಟೆಕ್ ಸಮ್ಮಿಟ್-2025ರ ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆ ಮಾಡಲಿದ್ದಾರೆ. ಇದು ಸರ್ಕಾರವೇ ಅಭಿವೃದ್ಧಿಪಡಿಸಿದ ಮೊದಲ ಎಐ ಪರ್ಸನಲ್ ಕಂಪ್ಯೂಟರ್ ಆಗಿದೆ. ಇಂಥ ಪ್ರಯತ್ನ ವಿಶ್ವದಲ್ಲೇ ಮೊದಲು ಎನ್ನಲಾಗಿದೆ…………… ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊಂಡ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ‘ಕೆಇಒ’ ಅಂದರೆ ಜ್ಞಾನ […]
ರಾಜ್ಯ ಸರ್ಕಾರದಿಂದ ಮೇಡ್ ಇನ್ ಕರ್ನಾಟಕ ಕಂಪ್ಯೂಟರ್ ಅಭಿವೃದ್ಧಿ, ಇಂದು ಬಿಡುಗಡೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್