ಸಹ ಕಲಾವಿದೆಯ ಮೇಲೆ ಅತ್ಯಾಚಾರ ಪ್ರಕರಣ –ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನುವಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com , ಮೇ.26. ಬೆಂಗಳೂರು: ಸಹ ಕಲಾವಿದೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ನಟ ಮಡೆನೂರು ಮನು ಜೈಲುಪಾಲಾಗಿದ್ದಾರೆ. ಕೋರ್ಟ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 5 ದಿನಗಳ ಪೊಲಿಸ್‌ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು. ಮೆಡಿಕಲ್‌ ಟೆಸ್ಟ್‌ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದರು. ಈ ವೇಳೆ […]

ಸಹ ಕಲಾವಿದೆಯ ಮೇಲೆ ಅತ್ಯಾಚಾರ ಪ್ರಕರಣ –ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನುವಿಗೆ ನ್ಯಾಯಾಂಗ ಬಂಧನ Read More »

ಕರ್ನಾಟಕ