ತಮಿಳು ಹಾಸ್ಯ ನಟ ನಿಧನ; ಬೀದಿಯಲ್ಲಿ ಶವವಾಗಿ ಪತ್ತೆ

(ನ್ಯೂಸ್ ಕಡಬ)newskadaba.com ಮಧುರೈ, ಆ.05. 1980-90ರ ದಶಕದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಹಾಸ್ಯ ನಟ ಮೋಹನ್‌ (60 ವರ್ಷ) ನಿಗೂಢವಾಗಿ ಮೃತನಾಗಿದ್ದು, ಅವರ ಮೃತದೇಹ ತಮಿಳುನಾಡಿನ ಮದುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ. ವರದಿಗಳ ಪ್ರಕಾರ, 60 ವರ್ಷದ ನಟ ಮೋಹನ್ ಅವರು ತೀವ್ರ ಬಡತನಕ್ಕೆ ತುತ್ತಾಗಿದ್ದರು ಹಾಗೂ ಕೆಲಸ ಗಿಟ್ಟಿಸಲು ತೀವ್ರ ಒದ್ದಾಟ ಪಡುತ್ತಿದ್ದರು ಎಂದು ಹೇಳಲಾಗಿದೆ. ಅವರ ಪತ್ನಿಯು 10 ವರ್ಷಗಳ ಹಿಂದೆಯೇ ನಿಧನರಾಗಿದ್ದರು. ನೂರಾರು ಸಿನಿಮಾಗಳಲ್ಲಿ ಮೋಹನ್‌ ನಟಿಸಿದ್ದರು. ಆದರೆ […]

ತಮಿಳು ಹಾಸ್ಯ ನಟ ನಿಧನ; ಬೀದಿಯಲ್ಲಿ ಶವವಾಗಿ ಪತ್ತೆ Read More »

ರಾಷ್ಟ್ರೀಯ ನ್ಯೂಸ್