ಶೀಘ್ರದಲ್ಲೇ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ- ಮಧು ಬಂಗಾರಪ್ಪ
(ನ್ಯೂಸ್ ಕಡಬ) newskadaba.com ಆ. 18. ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಗೆ ಅವಕಾಶವಿಲ್ಲ. ರಾಜ್ಯ ಶಿಕ್ಷಣ ನೀತಿಯನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ರವಿವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೇರೆಯವರನ್ನು ದ್ವೇಷಿಸುವ ಪಠ್ಯ ನಮಗೆ ಬೇಡ. ದೇಶದ ಬಗ್ಗೆ ಒಳ್ಳೆಯತನ ಹೇಳುವ ಪಠ್ಯ ಬೇಕು. ಪಠ್ಯಪುಸ್ತಕ ಪರಿಷ್ಕರಣೆ ಮಾಡುವುದಾಗಿ ಹೇಳಿದ್ದೆವು. ಅದರಂತೆ ಪಠ್ಯ ಪರಿಷ್ಕರಿಸಲಾಗುವುದು ಎಂದರು. ಎನ್‌ಇಪಿಯಲ್ಲಿ ಪಠ್ಯ ರಚನೆಯ […]
ಶೀಘ್ರದಲ್ಲೇ ರಾಜ್ಯ ಶಿಕ್ಷಣ ನೀತಿ ಅನುಷ್ಠಾನ- ಮಧು ಬಂಗಾರಪ್ಪ Read More »
ಕರ್ನಾಟಕ
