madhya pradesh

ಟೊಮ್ಯಾಟೊ ತಂದಿಟ್ಟ ದಾಂಪತ್ಯ ಕಲಹ ಪತ್ನಿಯನ್ನು ಕೇಳದೇ ಟೊಮ್ಯಾಟೊ ಬಳಸಿದ ಪತಿ – ಮನೆಯಿಂದ ಹೊರನಡೆದ ಪತ್ನಿ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜು. 13. ದಿನದಿಂದ ದಿನಕ್ಕೆ ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದ್ದು, ಇದರಿಂದಾಗಿ ಅನೇಕ ಜನರ ಆರ್ಥಿಕತೆಯ ಮೇಲೆ ಹೊಡೆತಬಿದ್ದಿದೆ. ಅಲ್ಲದೇ ಅಡುಗೆಗೆ ಟೊಮ್ಯಾಟೋ ಹಾಕಬೇಕೋ ಬೇಡವೋ ಎಂದು ಯೋಚಿಸುವ ಮಟ್ಟಕ್ಕೆ ತಲುಪಿದೆ. ಅಷ್ಟೇ ಯಾಕೆ ಇತ್ತೀಚೆಗೆ ಖ್ಯಾತ ಮ್ಯಾಕ್ ಡೊನಾಲ್ಡ್ಸ್ ಕಂಪನಿಯು ತನ್ನ ಬರ್ಗರ್ ನಲ್ಲಿ ಟೊಮ್ಯಾಟೊ ಬಳಸುವುದಿಲ್ಲ ಎಂದು ಪ್ರಕಟಣೆಯನ್ನೇ ಹೊರಡಿಸಿತ್ತು. ಅಷ್ಟರ ಮಟ್ಟಿಗೆ ಈ ಟೋಮೆಟೋ ಜನರಿಗೆ ಭಾರವಾಗಿದೆ. ಆದರೆ, ಇತ್ತ ಬೆಲೆ ಏರಿಕೆಯಾದ ಟೊಮ್ಯಾಟೋ ಗಂಡ ಮತ್ತು ಹೆಂಡತಿಯ […]

ಟೊಮ್ಯಾಟೊ ತಂದಿಟ್ಟ ದಾಂಪತ್ಯ ಕಲಹ ಪತ್ನಿಯನ್ನು ಕೇಳದೇ ಟೊಮ್ಯಾಟೊ ಬಳಸಿದ ಪತಿ – ಮನೆಯಿಂದ ಹೊರನಡೆದ ಪತ್ನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಇರಿದು ಕೊಂದ ಪಾಪಿ ಮಗಳು…!! 

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜ. 02. ಪ್ರೇಮ ವಿವಾಹ ನಿರಾಕರಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಅಪ್ರಾಪ್ತ ಮಗಳೊಬ್ಬಳು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ವರದಿಯಾಗಿದೆ. ಮೃತ ಮಹಿಳೆಯನ್ನು ಮಮತಾ ಕುಶ್ವಾಹಾ ಎಂದು ಗುರುತಿಸಲಾಗಿದೆ. ಮಮತಾ ಅವರ ಮಗಳು ಕಳೆದ ಕೆಲ ಸಮಯದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಈ ಸಂಬಂಧಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿದ್ದರಿಂದ ಆಕೆ ಈ ಕೃತ್ಯವನ್ನು ಎಸಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಮಮತಾಳ ಮಗಳನ್ನು ಆಕೆಯ ಪ್ರಿಯಕರ ಕೆಲ ಸಮಯದ ಹಿಂದೆ

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಇರಿದು ಕೊಂದ ಪಾಪಿ ಮಗಳು…!!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top