ಮಹಾಕುಂಭಮೇಳ: ಪ್ರಯಾಗ್‌ರಾಜ್‌ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ

(ನ್ಯೂಸ್ ಕಡಬ) newskadaba.com, ಜ.30 ಬೆಂಗಳೂರು: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳ ದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತ ಪಟ್ಟಿದ್ದಾರೆ. ಕರ್ನಾಟಕದ ಭಕ್ತರ ಮಾಹಿತಿ ಪಡೆಯುವ ಸಂಬಂಧ ಕಂದಾಯ ಇಲಾಖೆ ಕಾವ್ಯದರ್ಶಿ ರಶ್ಮಿ ಅವರು ಈಗಾಗಲೇ ಉತ್ತರ ಪ್ರದೇಶ ಅಧಿಕಾರಿಗಳ ಜತೆ ಸಂಪ ರ್ಕದಲ್ಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬುಧವಾರ ವಿಕಾಸಸೌಧದಲ್ಲಿ ಮಾತನಾಡಿ, ಪ್ರಯಾಗರಾಜ್ ಕುಂಭಮೇಳ ಕಾಲ್ತುಳಿತ ದುರಂತದಲ್ಲಿ ರಾಜ್ಯದ ನಾಲ್ವರು ಮೃತಪಟ್ಟಿದ್ದಾರೆ. ಬೆಳಗಾವಿಯ ವಡಗಾವಿಯ ಜ್ಯೋತಿ ದೀಪಕ ಹತ್ತರವಾತ್ (44), ಅವರ ಪುತ್ರಿ […]

ಮಹಾಕುಂಭಮೇಳ: ಪ್ರಯಾಗ್‌ರಾಜ್‌ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ Read More »

ಕರ್ನಾಟಕ