ಮಹಾಲಕ್ಷ್ಮೀ ಕೊಲೆ ಪ್ರಕರಣ- ಇಂದು ಪೊಲೀಸರಿಗೆ ಮರಣೋತ್ತರ ರಿಪೋರ್ಟ್ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಮಹಾಲಕ್ಷ್ಮೀ ಕೊಲೆ ಪ್ರಕರಣ ಸಂಬಂಧ ವೈದ್ಯರು ಇಂದು ಪೊಲೀಸರಿಗೆ ಮರಣೋತ್ತರ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗ ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದು, ರಾಜ್ಯ ಮಹಿಳಾ ಆಯೋಗದಿಂದ ಪೊಲೀಸ್ ಇಲಾಖೆಗೆ ಪತ್ರ ಬರೆಯಲಾಗಿದೆ.  ಮಹಾಲಕ್ಷ್ಮಿ ಅವರನ್ನು 52 ತುಂಡುಗಳಾಗಿ ಮಾಡಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ತುಂಡು ಮಾಡಿದ ದೇಹವನ್ನ ಬೌರಿಂಗ್ ಆಸ್ಪತ್ರೆ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಈ ಪರೀಕ್ಷಾ ವರದಿಯನ್ನು ಬೌರಿಂಗ್ ಆಸ್ಪತ್ರೆಯ […]

ಮಹಾಲಕ್ಷ್ಮೀ ಕೊಲೆ ಪ್ರಕರಣ- ಇಂದು ಪೊಲೀಸರಿಗೆ ಮರಣೋತ್ತರ ರಿಪೋರ್ಟ್ ಸಲ್ಲಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್