ಮಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ, ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಎ. 29 ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರ್ ಅವಕ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ಸೋಮವಾರ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದು, ಸಾರ್ವಜನಿಕ ಕ್ಷಮೆಯಾಚಿಸುವಂತೆ ಆಗ್ರಹಿಸಿದೆ. ನಗರದ ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಸಾವಿರಾರು ಪ್ರತಿಭಟನಾಕಾರರು, ಯತ್ನಾಳ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಲ್ಲಿ ಸಚಿವ ಶಿವಾನಂದ ಪಾಟೀಲ್, ಶಾಸಕರಾದ ಯಶ್ವಂತ್‌ರಾಯಗೌಡ ಪಾಟೀಲ್, ಅಶೋಕ್ ಮನಗೂಳಿ, ವಿಠಲ ಕಟಕದೊಂಡ ಮತ್ತು ಪ್ರಮುಖ ಮುಸ್ಲಿಂ ನಾಯಕರು […]

ಮಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ: ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ, ಕಾಂಗ್ರೆಸ್ ಪ್ರತಿಭಟನೆ Read More »

ಕರ್ನಾಟಕ