‘ಮಹಾರಾಷ್ಟ್ರ ರೈಲು ದುರಂತಕ್ಕೆ ಟೀ ಮಾರುವವನೇ ಕಾರಣ’- ಅಜಿತ್ ಪವಾರ್
(ನ್ಯೂಸ್ ಕಡಬ) newskadaba.com ಜ.24 : ಜಲಗಾಂವ್ ರೈಲು ಅಪಘಾತಕ್ಕೆ ಟೀ ಮಾರುವವನೇ ಕಾರಣ, ಆತನಿಂದಲೇ 13 ಮಂದಿ ಬಲಿಯಾಗಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ರೈಲು ದುರಂತ ಸಂಭವಿಸಿ 13 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ಪುಣೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟೀ ಮಾರುವವನಿಂದಲೇ ಜಲಗಾಂವ್ ರೈಲು ದುರಂತ ಸಂಭವಿಸಿದೆ. ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ಯಾಂಟ್ರಿಯಿಂದ ಬಂದ ಟೀ ಮಾರುವವನೊಬ್ಬ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ಕೂಗಿದ್ದಾನೆ. ಇದನ್ನು […]
‘ಮಹಾರಾಷ್ಟ್ರ ರೈಲು ದುರಂತಕ್ಕೆ ಟೀ ಮಾರುವವನೇ ಕಾರಣ’- ಅಜಿತ್ ಪವಾರ್ Read More »
ಬ್ರೇಕಿಂಗ್ ನ್ಯೂಸ್
