ಪುತ್ತೂರಿನಲ್ಲಿ ಮತಧರ್ಮ ಮರೆತು ಹಸುಗೂಸಿಗೆ ಆಸರೆಯಾದ ಮಹಾತಾಯಿ ಚಂದ್ರಪ್ರಭಾ ಗೌಡ!
(ನ್ಯೂಸ್ ಕಡಬ) newskadaba.com, ಅ.04 ಪುತ್ತೂರು: ನಗರದಲ್ಲೊಂದು ಭೀಕರ ಅಪಘಾತ, ನಜ್ಜುಗುಜ್ಜಾದ ಆಟೋ ರಿಕ್ಷಾ, ಗಂಭೀರ ಗಾಯಗೊಂಡ ಆರು ಜನ. ಒಂದು ಮಗು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ್ರೆ, ಮತ್ತೊಂದು ಜೀವ ಆಸ್ಪತ್ರೆಯಲ್ಲಿ ನರಳಾಡಿ ಜೀವ ಬಿಟ್ಟಿತ್ತು. ಕಾರಿನ ದಾಳಿಗೆ ಸಿಲುಕಿದ ರಿಕ್ಷಾ ನಜ್ಜುಗುಜ್ಜಾಗಿ ಒಳಗಿದ್ದ ಕೆಲವರು ಗಾಯಗೊಂಡು ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದಾರೆ. ಇವೆಲ್ಲದರ ನಡುವೆ, ಮಾತೃಹೃದಯದ ಮಹಾತ್ಕಾರ್ಯಕ್ಕೆ ಜನರು ಶಾಭಾಶ್ ಎನ್ನುತ್ತಿದ್ದಾರೆ.. ಘಟನೆ : ಅ.31ರಂದು ಶುಕ್ರವಾರ ಸಂಜೆ 4.30ಕ್ಕೆ ಪುತ್ತೂರು ಹೊರವಲಯದ ಪರ್ಪುಂಜ ಬಳಿ ರಿಕ್ಷಾ- […]
ಪುತ್ತೂರಿನಲ್ಲಿ ಮತಧರ್ಮ ಮರೆತು ಹಸುಗೂಸಿಗೆ ಆಸರೆಯಾದ ಮಹಾತಾಯಿ ಚಂದ್ರಪ್ರಭಾ ಗೌಡ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
