“ಮಹಾತ್ಮಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ” ಆಯ್ಕೆಗೆ ನಾಮನಿರ್ದೇಶನ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 05. ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ 2024ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ […]
“ಮಹಾತ್ಮಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ” ಆಯ್ಕೆಗೆ ನಾಮನಿರ್ದೇಶನ ಆಹ್ವಾನ Read More »
ಕರ್ನಾಟಕ
