ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ; ಕ್ರಮಕ್ಕೆ ಒತ್ತಾಯ
(ನ್ಯೂಸ್ ಕಡಬ) newskadaba.com, ಸೆ. 30 ಲಂಡನ್: ಲಂಡನ್‌ನ ವಿಶ್ವವಿದ್ಯಾಲಯದ ಬಳಿ ಮಹಾತ್ಮ ಗಾಂಧಿ ಪ್ರತಿಮೆಯನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ.ಭಾರತದ ಹೈಕಮಿಷನ್ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ವಿರೂಪಗೊಳಿಸಿರುವ ಘಟನೆಯನ್ನು ಖಂಡಿಸಿದೆ. ಇದು ನಾಚಿಕೆಗೇಡಿನ ಕೃತ್ಯ ಮತ್ತು ಅಹಿಂಸೆಯ ಪರಂಪರೆಯ ಮೇಲಿನ ದಾಳಿ ಎಂದು ಕಿಡಿಕಾರಿದೆ. ರಾಷ್ಟ್ರಪಿತರವರು ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವುದನ್ನು ಚಿತ್ರಿಸುವ ಈ ಪ್ರತಿಮೆಯ ಪೀಠದ ಮೇಲೆ ಭಾರತ ವಿರೋಧಿ ಬರಹಗಳು ಬರೆದಿರುವುದು ಕಂಡುಬಂದಿವೆ. ಪ್ರತಿಮೆಯ ಮೇಲೆ ಬಿಳಿ ಬಣ್ಣವನ್ನು ಬಳಿಯಲಾಗಿತ್ತು. ವಿಶ್ವಸಂಸ್ಥೆಯು ಅಕ್ಟೋಬರ್ 2ರಂದು ಅಂತಾರಾಷ್ಟ್ರೀಯ […]
ಲಂಡನ್‌ನ ಟ್ಯಾವಿಸ್ಟಾಕ್ ಸ್ಕ್ವೇರ್‌ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ; ಕ್ರಮಕ್ಕೆ ಒತ್ತಾಯ Read More »
ಕರಾವಳಿ
