ಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ; ಡಾ. ಮಹೇಶ ಜೋಶಿ
(ನ್ಯೂಸ್ ಕಡಬ) newskadaba.com ಡಿ. 20: ಮಂಡ್ಯ: ಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ , ನಾಡೋಜ ಡಾ. ಮಹೇಶ ಜೋಶಿ ಬೇಸರ ವ್ಯಕ್ತಪಡಿಸಿದರು. ಮಂಡ್ಯದಲ್ಲಿ ಶುಕ್ರವಾರದಿಂದ ಆರಂಭವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಶಯ ನುಡಿಗಳನ್ನಾಡಿದ ಅವರು, ಇಂತಹ ವೇದಿಕೆಗಳ ಮುಖೇನ ಕನ್ನಡ ಕಟ್ಟುವ ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು. ಇಂದಿನ ಮಕ್ಕಳಿಗೆ ಕನ್ನಡದ ಬಗ್ಗೆ ನಿರಾಸಕ್ತಿ ಹೆಚ್ಚಾಗಿ ಕನ್ನಡ ಭಾಷೆಯಿಂದ ವಿಮುಖರಾಗುತ್ತಿರುವುದು ಅತ್ಯಂತ ಬೇಸರದ […]
ಕನ್ನಡ ಭಾಷೆಯು ಸಂದಿಗ್ಧ ಪರಿಸ್ಥಿತಿಯಲ್ಲಿದೆ; ಡಾ. ಮಹೇಶ ಜೋಶಿ Read More »
ಕರ್ನಾಟಕ
