ಬಿ.ಎಲ್ ಸಂತೋಷ್ ವಿರುದ್ದ ಅವಹೇಳನ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ
(ನ್ಯೂಸ್ ಕಡಬ) newskadaba.com, ಆ.21: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ದ ಅವೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡದಿದ್ದಾರೆ. ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ವಿಡಿಯೋವೊಂದರಲ್ಲಿ ತಿಮರೋಡಿ ಬಿಎಲ್ ಸಂತೋಷ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಬಗ್ಗೆ ರಾಜೀವ್ ಕುಲಾಲ್ ಎಂಬವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ ಬಿಎಸ್‌ಎನ್ 196(1), 352,353(2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮದ […]
ಬಿ.ಎಲ್ ಸಂತೋಷ್ ವಿರುದ್ದ ಅವಹೇಳನ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ Read More »
ಕರಾವಳಿ
