ಚಹಾ ಮಾಡುವಾಗ ಈ ತಪ್ಪುಗಳನ್ನು ಮಾಡದಿರಿ…

(ನ್ಯೂಸ್‌ ಕಡಬ) newskadaba.com, ಆ.06:‌ ಹೆಚ್ಚಿನ ಮಂದಿಗೆ ದಿನ ಆರಂಭವಾಗುವುದೇ ಬೆಳಗ್ಗಿನ ಒಂದು ಕಪ್‌ ಚಹಾ ಕುಡಿಯುವುದರಿಂದ ಕೆಲವರಂತೂ ದಿನಕ್ಕೆ 3-4 ಬಾರಿ ಚಹಾ ಕುಡಿಯುತ್ತಾರೆ. ಆದರೆ, ಹೆಚ್ಚಿನವರು ಚಹಾ ಮಾಡುವುದರಿಂದ ಹಿಡಿದು ಕುಡಿಯುವ ತನಕ ಒಂದಷ್ಟು ತಪ್ಪುಗಳನ್ನು ಮಾಡುತ್ತಾರೆ. ಇದರಿಂದ ಆರೋಗ್ಯಕ್ಕೆ ಹಾನಿಯುಂಟಾಗುತ್ತದೆ ಎಂದು ಪೌಷ್ಟಿಕ ತಜ್ಞೆ ಕಿರಣ್‌ ಕುಕ್ರೇಜಾ ಹೇಳಿದ್ದಾರೆ. ಹೆಚ್ಚಿನ ಮಂದಿ ತಮ್ಮ ಮನೆಯಲ್ಲಿ ಚಹಾ ಸೋಸಲು ಪ್ಲಾಸ್ಟಿಕ್‌ ಜರಡಿಯನ್ನು ಬಳಸುತ್ತಾರೆ. ಆದರೆ, ಇದು ಆರೋಗ್ಯದ ಮೇಲೆ ಸಾಕಷ್ಟು ಅಡ್ಡ ಪರಿಣಾಮ ಬೀರುತ್ತದೆ. […]

ಚಹಾ ಮಾಡುವಾಗ ಈ ತಪ್ಪುಗಳನ್ನು ಮಾಡದಿರಿ… Read More »

ಲೈಫ್‍ಸ್ಟೈಲ್