ಮಕ್ಕಾ ಮಸೀದಿಯ ಅವಹೇಳನ ಪ್ರಕರಣ ► ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಡಬದಲ್ಲಿ ಮೌನ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಕಡಬ, ಅ.24. ತನ್ನ ವಾಟ್ಸಪ್ ಪ್ರೋಫೈಲ್ನಲ್ಲಿ ಮುಸ್ಲಿಮರ ಪವಿತ್ರ ಕ್ಷೇತ್ರವಾದ ಮಕ್ಕಾ ಮಸೀದಿಯ ಕಅಬಾ ಶರೀಫಿನ ಚಿತ್ರದ ಮೇಲೆ ಹಿಂದೂ ದೇವರಾದ ಆಂಜನೇಯನ ವಿಗ್ರಹವನ್ನು ಚಿತ್ರಿಸಿ ಮುಸ್ಲಿಂ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮಂಗಳವಾರದಂದು ಕಡಬದಲ್ಲಿ ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಮೌನ ಪ್ರತಿಭಟನೆ ನಡೆಯಿತು. ಗಂಡಿಬಾಗಿಲು ಕುತುಬಿಯ್ಯಾ ಜುಮಾ ಮಸೀದಿಯ ಸಯ್ಯದ್ ಅನಸ್ ತಂಙಳ್ ರವರ ದುಃವಾದೊಂದಿಗೆ ಕಡಬ ಬಾಜಿನಡಿ ಗೈಬಾನ್ ಷಾ ದರ್ಗಾ ಶರೀಫ್ ವಠಾರದಿಂದ […]
ಮಕ್ಕಾ ಮಸೀದಿಯ ಅವಹೇಳನ ಪ್ರಕರಣ ► ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಡಬದಲ್ಲಿ ಮೌನ ಪ್ರತಿಭಟನೆ Read More »
ಕರಾವಳಿ
