ಐತ್ತೂರು: ಮಕ್ಕಳ ವಿಶೇಷ ಗ್ರಾಮ ಸಭೆ ► ಸಮಾಜದಲ್ಲಿನ ಹಾಗು ಹೋಗುಗಳನ್ನು ಜನಪ್ರತಿನಿಧಿಗಳ ಮುಂದಿಡುವ ಉತ್ತಮ ವೇದಿಕೆ- ವಿದ್ಯಾರ್ಥಿ ನಾಯಕ ಹಾರೀಶ್
(ನ್ಯೂಸ್ ಕಡಬ) newskadaba.com ಕಡಬ, ಅ.11. ಇಲ್ಲಿನ ಐತ್ತೂರು ಗ್ರಾ.ಪಂಚಾಯತ್ನಲ್ಲಿ ಮಕ್ಕಳ ವಿಶೇಷ ಗ್ರಾಮಸಭೆಯು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಐತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಕೆ ಅವರು, ಮಕ್ಕಳ ಗ್ರಾಮಸಭೆಗೆ ಹೆಚ್ಚಿನ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಭಾಗವಹಿಸುವ ಮೂಲಕ ಶಿಕ್ಷಣಕ್ಷೇತ್ರದ ಪ್ರಗತಿಗೆ ಒತ್ತು ನೀಡಬೇಕು ಅಷ್ಟೇ ಅಲ್ಲದೆ ಶಾಲಾ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಸದಸ್ಯರು ಕೂಡಾ, ಮಕ್ಕಳ ಗ್ರಾಮಸಭೆಯಲ್ಲಿ ಭಾಗವಹಿಸಿ ಮಕ್ಕಳ ಸಲಹೆ ಸೂಚನೆಗಳ ಕುರಿತು ಸ್ಥಳೀಯಾಡಳಿತ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಮಕ್ಕಳ […]

