ಮಲಂಕರ ಕ್ಯಾಥೊಲಿಕ್ ಅಸೋಸಿಯೇಷನ್ ವತಿಯಿಂದ ಎರಡನೇ ವರ್ಷದ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ
(ನ್ಯೂಸ್ ಕಡಬ) newskadaba.com ಕಡಬ, ಫೆ. 12. ಮಲಂಕರ ಕ್ಯಾಥೊಲಿಕ್ ಅಸೋಸಿಯೇಷನ್ ಪುತ್ತೂರು ಧರ್ಮಪ್ರಾಂತ್ಯದ ನೇತೃತ್ವದಲ್ಲಿ ನಡೆಯುತ್ತಿರುವ ವಾಸಯೋಗ್ಯವಲ್ಲದ ಮನೆಗಳ ಪುನರ್ ನಿರ್ಮಾಣ ಮತ್ತು ಹಳೇ ಮನೆಗಳ ದುರಸ್ತಿ ಕಾಮಗಾರಿ ಯೋಜನೆಯ ಎರಡನೇ ವರ್ಷದ ಕಾಮಗಾರಿಯ ಶಂಕುಸ್ಥಾಪನೆಯನ್ನು ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ವಂದನೀಯ ರೆ.ಡಾ.ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರು ನೆರವೇರಿಸಿದರು. ಮಲಂಕರ ಕ್ಯಾಥೊಲಿಕ್ ಚರ್ಚ್ ಪುತ್ತೂರು ಧರ್ಮಪ್ರಾಂತ್ಯದ ಮಲಂಕರ ಕ್ಯಾಥೊಲಿಕ್ ಅಸೋಸಿಯೇಷನ್ (ಎಂಸಿಎ) ನೇತೃತ್ವದಲ್ಲಿ ಎಂಸಿಎ ದಕ್ಷಿಣ ಕನ್ನಡ, ಬೆಂಗಳೂರು ಮತ್ತು ಶಿವಮೊಗ್ಗ ವಲಯಗಳ ಸಹಭಾಗಿತ್ವ […]
ಮಲಂಕರ ಕ್ಯಾಥೊಲಿಕ್ ಅಸೋಸಿಯೇಷನ್ ವತಿಯಿಂದ ಎರಡನೇ ವರ್ಷದ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ Read More »
ಕರಾವಳಿ, ಕರ್ನಾಟಕ
