ಕಸ್ತೂರಿ ರಂಗನ್ ವರದಿ ಜಾರಿ ಹಿನ್ನೆಲೆ – ಮಲೆನಾಡು ಹಿತ ರಕ್ಷಣಾ ವೇದಿಕೆಯಿಂದ ಪ್ರತಿಭಟನಾ ಸಭೆ
(ನ್ಯೂಸ್ ಕಡಬ) newskadaba.com ಕಡಬ, ಸೆ. 23. ಕಸ್ತೂರಿ ರಂಗನ್ ವರದಿ ಜಾರಿಗೆ ಬರುವ ಮತ್ತು ಪರಿಸರ ಪರ ಯೋಜನೆ ಹಾಗೂ ಜಂಟಿ ಸರ್ವೇ ಮಾಡುವ ಬಗ್ಗೆ ಶಾಶ್ವತ ಪರಿಹಾರಕ್ಕಾಗಿ ಹೋರಾಟದ ರೂಪುರೇಷೆಗಳನ್ನು ತಯಾರಿಸಲು ಗುಂಡ್ಯ, ಶಿರಾಡಿ, ಸಿರಿಬಾಗಿಲು, ಕೊಂಬಾರು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನಾ ಸಭೆಯು ಗುಂಡ್ಯದ ಮಾಡ ಮೈದಾನದಲ್ಲಿ ಭಾನುವಾರದಂದು ನಡಯಿತು. ಸಭೆಯ ವೇದಿಕೆಯಲ್ಲಿ ಮಲೆನಾಡು ಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ, ಧರ್ಮಗುರು ಆದರ್ಶ ಜೋಸೆಫ್, ಪ್ರಸನ್ನ ಕುಮಾರ ಕುಮಾರಪುರ, ದಾಮೋದರ ಗುಂಡ್ಯ, […]
ಕಸ್ತೂರಿ ರಂಗನ್ ವರದಿ ಜಾರಿ ಹಿನ್ನೆಲೆ – ಮಲೆನಾಡು ಹಿತ ರಕ್ಷಣಾ ವೇದಿಕೆಯಿಂದ ಪ್ರತಿಭಟನಾ ಸಭೆ Read More »
ಕರಾವಳಿ, ಕರ್ನಾಟಕ
