ಅನ್ಸಾರುಲ್ ಇಸ್ಲಾಂ ಕಮಿಟಿ ದುಬೈ ಸಮಿತಿಯ ಪದಾಧಿಕಾರಿಗಳ ನೇಮಕ ► ಅಧ್ಯಕ್ಷರಾಗಿ ನಝೀರ್ ಕಾಣಿಯೂರು, ಕಾರ್ಯದರ್ಶಿಯಾಗಿ ಶರೀಫ್ ಮಾಲೆಂಗ್ರಿ ಆಯ್ಕೆ
(ನ್ಯೂಸ್ ಕಡಬ) newskadaba.com ದುಬೈ, ಆ.31. ಅನ್ಸಾರುಲ್ ಇಸ್ಲಾಂ ಕಮಿಟಿ ದುಬೈ ಇದರ ಮಹಾ ಸಭೆಯು ರಿಯಾಝ್ ಕಾಣಿಯೂರು ಇವರ ಅಧ್ಯಕ್ಷತೆಯಲ್ಲಿ ದುಬೈ ಅಲ್ ಅಮಾನ್ ಆಡಿಟೋರಿಯಂ ನಲ್ಲಿ ಇತ್ತೀಚೆಗೆ ನಡೆಯಿತು. ಸಭೆಯಲ್ಲಿ 2017 – 2018 ನೇ ಸಾಲಿನ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಶಾಫಿ ಮೂಸಾ ಬೆಳ್ಳಾರೆ, ಅಧ್ಯಕ್ಷರಾಗಿ ನಝೀರ್ ಬೆದ್ರಾಜೆ, ಕಾರ್ಯದರ್ಶಿಯಾಗಿ ಶರೀಫ್ ಮಾಲೆಂಗ್ರಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶರೀಫ್ ಕಲ್ಪಡ, ಜೊತೆ ಕಾರ್ಯದರ್ಶಿ ಯಾಗಿ ಇಸ್ಮಾಯಿಲ್ ಮಾಲೆಂಗ್ರಿ, […]

