malpe beach

ಮತ್ತೆ ಉಡುಪಿಯ ಮಲ್ಪೆ ಬೀಚ್, ಸೇಂಟ್ ಮೇರಿಸ್ ದ್ವೀಪದ ನಿರ್ವಹಣೆ ವಹಿಸಿಕೊಂಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ

(ನ್ಯೂಸ್ ಕಡಬ) newskadaba.com ನ. 16. ಕೇರಳ: ’20 ವರ್ಷಗಳ ಹಿಂದೆ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಗೆ ನೀಡಲಾಗಿದ್ದ ಮಲ್ಪೆ ಬೀಚ್ ಮತ್ತು ಸೇಂಟ್ ಮೇರಿಸ್ ದ್ವೀಪದ ನಿರ್ವಹಣೆಯನ್ನು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವಹಿಸಿಕೊಂಡಿದೆ’ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಹೇಳಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸವಾಲುಗಳು ಮತ್ತು ಕಾನೂನು ಸಮಸ್ಯೆಗಳನ್ನು ಉಲ್ಲೇಖಿಸಿ, ನಿರ್ವಹಣಾ ಪ್ರಾಧಿಕಾರವನ್ನು ಈಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ […]

ಮತ್ತೆ ಉಡುಪಿಯ ಮಲ್ಪೆ ಬೀಚ್, ಸೇಂಟ್ ಮೇರಿಸ್ ದ್ವೀಪದ ನಿರ್ವಹಣೆ ವಹಿಸಿಕೊಂಡ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ Read More »

ಕರಾವಳಿ

ಮಲ್ಪೆ ಬೀಚ್ ನಲ್ಲಿ ಫ್ಲೋಟಿಂಗ್ ಬ್ರಿಡ್ಜ್ ಓಪನ್- ಪ್ರವಾಸಿಗರಿಂದ ಉತ್ತಮ ಸ್ಪಂದನೆ

(ನ್ಯೂಸ್ ಕಡಬ) newskadaba.com ನ. 09. ಪ್ರವಾಸಿಗರ ಆಕರ್ಷಣೆಯಲ್ಲೊಂದಾದ ಮಲ್ಪೆಯ ಫ್ಲೋಟಿಂಗ್ ಬ್ರಿಡ್ಜ್ ನವೆಂಬರ್ 6ರಿಂದ ಪ್ರವಾಸಿಗರಿಗೆ ತೆರೆಯಲಾಗಿದ್ದು, ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆತಿದೆ. ಪ್ರತಿದಿನ 4ರಿಂದ 5 ಸಾವಿರ ಪ್ರವಾಸಿಗರು ಬೀಚ್‌ಗೆ ಬರುತ್ತಿದ್ದು, ವಾರಾಂತ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಸಂಜೆ ಹೊತ್ತಿಗೆ ಮಲ್ಪೆ ಬೀಚ್‌ ಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಸುಮಾರು 130 ಮೀ. ಉದ್ದ, 3 ಮೀ. ಅಗಲವಿರುವ ಈ ಬ್ರಿಡ್ಜ್ ನಲ್ಲಿ ಏಕಕಾಲಕ್ಕೆ 200ಕ್ಕೂ ಮಿಕ್ಕ

ಮಲ್ಪೆ ಬೀಚ್ ನಲ್ಲಿ ಫ್ಲೋಟಿಂಗ್ ಬ್ರಿಡ್ಜ್ ಓಪನ್- ಪ್ರವಾಸಿಗರಿಂದ ಉತ್ತಮ ಸ್ಪಂದನೆ Read More »

ಕರಾವಳಿ, ಕರ್ನಾಟಕ

ಸೆ. 25ರವರೆಗೆ ಮಲ್ಪೆ ಬೀಚ್ ಪ್ರವೇಶಕ್ಕೆ ನಿರ್ಬಂಧ..!

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17. ಸಮುದ್ರ ಪ್ರಕ್ಷುಬ್ಧಗೊಂಡಿರುವ ಹಿನ್ನೆಲೆ ಮಲ್ಪೆ ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ಮೇ 16ರಿಂದ ಸೆ.15ರವರೆಗೆ ವಿಧಿಸಲಾಗಿದ್ದ ನಿಷೇಧವನ್ನು ಜಿಲ್ಲಾಧಿಕಾರಿ ಸೂಚನೆಯಂತೆ ಸೆ. 25ರವರೆಗೆ ಮುಂದುವರಿಸಲಾಗಿದೆ ಎಂದು ಮಲ್ಪೆ ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಹಾಗೂ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರತಿ ವರ್ಷ ಹಾರ್ಬರ್ ಕ್ರಾಷ್ಟ್ ನಿಯಮದಂತೆ ಬೀಚ್ ಪ್ರದೇಶದಲ್ಲಿ ಮಳೆಗಾಲದುದ್ದಕ್ಕೂ ಎಲ್ಲಾ ರೀತಿಯ ಜಲ ಸಾಹಸ ಚಟುವಟಿಕೆಗಳಿಗೆ ನಿರ್ಬಂಧ ವಿಧಿಸಲಾಗುತ್ತಿದ್ದು, ಇತ್ತೀಚಿನ ಮಳೆಯಿಂದಾಗಿ ಅರಬಿಸಮುದ್ರ ಈಗಲೂ

ಸೆ. 25ರವರೆಗೆ ಮಲ್ಪೆ ಬೀಚ್ ಪ್ರವೇಶಕ್ಕೆ ನಿರ್ಬಂಧ..! Read More »

ಕರಾವಳಿ

ಮಲ್ಪೆ ಬೀಚ್ ನಲ್ಲಿ ಸಿಕ್ಕಿದ 22 ಕೆಜಿ ತೂಕದ ಗೋಳಿ ಮೀನು ➤ ಬರೋಬ್ಬರಿ 2.34 ಲಕ್ಷ ರೂ. ಗೆ ಹರಾಜು…!

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 27. ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಗೋಳಿ ಮೀನು ಬರೋಬ್ಬರಿ 2,34,080 ರೂಪಾಯಿಗೆ ಮಾರಾಟವಾಗಿದೆ. ಮಲ್ಪೆ ಬಂದರಿನ ಮೀನುಗಾರರ ಬಲೆಗೆ ಸಿಕ್ಕ 22 ಕೆ.ಜಿ. ತೂಕದ ಈ ಮೀನು ಮೀನುಗಾರರ ಪಾಲಿಗೆ ಲಾಭದಾಯಕವಾಗಿದೆ. ಹಾಗಾದರೆ ಕೇವಲ 22 ಕೆ.ಜಿ. ತೂಕದ ಮೀನಿಗೆ ಲಕ್ಷಾಂತರ ರೂಪಾಯಿ ಕೊಟ್ಟು ಖರೀದಿಸಿದ್ರಾ ಎಂದು ಉಬ್ಬೇರಿಸಬೇಡಿ. ಇದು ಗೋಳಿ ಮೀನು. ಔಷಧಕ್ಕೆ ಬಳಕೆಯಾಗುವ ಗೋಳಿ ಮೀನಿಗೆ ಬೇಡಿಕೆ ಮತ್ತು ಬೆಲೆ ಹೆಚ್ಚು. ಆಳಸಮುದ್ರ ಮೀನುಗಾರಿಕಾ ಬೋಟ್‌ನ

ಮಲ್ಪೆ ಬೀಚ್ ನಲ್ಲಿ ಸಿಕ್ಕಿದ 22 ಕೆಜಿ ತೂಕದ ಗೋಳಿ ಮೀನು ➤ ಬರೋಬ್ಬರಿ 2.34 ಲಕ್ಷ ರೂ. ಗೆ ಹರಾಜು…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top