ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!!
(ನ್ಯೂಸ್ ಕಡಬ) newskadaba.com ಉಡುಪಿ,ಜು 08. ಲಕ್ಷ್ಮೀನಗರದಲ್ಲಿ ಸೋಮವಾರ ತಡ ರಾತ್ರಿ ಹತ್ಯೆಗೈದಿದ್ದ ಯೋಗಿಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಜಿತ್ ಪಿಂಟೊ,ರೊಹೀತ್ ಪಿಂಟೊ, ಅನ್ನು ಯಾನೆ ಪ್ರದೀಪ ಮತ್ತು ವಿನಯ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಯೋಗಿಶ್ ಮತ್ತು ಆರೋಪಿಗಳೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕಕ್ಕೇರಿ ಆರೋಪಿಗಳು ಯೋಗೀಶ್ ನನ್ನು ಹತ್ಯೆಗೈದು ಪರಾರಿಯಾಗಿದ್ದರು. ಘಟನೆಯ ಬಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಲ್ಪೆ […]
ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!! Read More »
ಕರಾವಳಿ, ಕ್ರೈಮ್ ನ್ಯೂಸ್
