ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!!
(ನ್ಯೂಸ್ ಕಡಬ) newskadaba.com ಉಡುಪಿ, ಆ.31, ಜನ್ಮ ನೀಡಿದ ತಂದೆಯೇ ತನ್ನ ಮಗಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಕೊಡವೂರು ಎಂಬಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಮಲ್ಪೆಯ ಕೊಡವೂರು ನಿವಾಸಿಯಾದ ಶರತ್ ತನ್ನ 8 ವರ್ಷದ ಮಗಳು ಕನ್ನಿಕಾಳನ್ನು ಮೊದಲು ಬಾವಿಗೆ ತಳ್ಳಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಶರತ್ ಮತ್ತು ಮಗಳು ಕನ್ನಿಕಾ ಮಂಗಳವಾರ ರಾತ್ರಿ 12.30ರ ವೇಳೆಯಲ್ಲಿ ಮನೆಯಿಂದ ಕಾಣಿಯಾಗಿದ್ದರು. ಮನೆಯ ಸುತ್ತಮುತ್ತ ಪರಿಸರದಲ್ಲಿ ಹುಡುಕಾಟ ನಡೆಸಿದ ಮನೆಯವರು ಬಳಿಕ […]
ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!! Read More »
ಕರಾವಳಿ
