ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಗೆ 6.50 ಲಕ್ಷ ರೂ.ವಂಚನೆ

(ನ್ಯೂಸ್ ಕಡಬ) newskadaba.com ಜು. 07. ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ 6.50 ರೂ. ಕಳೆದುಕೊಂಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿಯ ಪ್ರಕಾರ, ದುರುದಾರರಿಗೆ ಜೂನ್ 25ರಂದು ವಾಟ್ಸ್ ಅಪ್ ಮೂಲಕ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತೆನ್ನಲಾಗಿದೆ. ಅದರಲ್ಲಿದ್ದ ಲಿಂಕ್ ನ್ನು ಕ್ಲಿಕ್ ಮಾಡಿ, ಟೆಲಿಗ್ರಾಂ ಆಯಪ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿದೆ. ಅನಂತರ ಮತ್ತೆರಡು ಲಿಂಕ್ ಕಳುಹಿಸಿ, 20 ವರ್ಕ್ […]

ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಗೆ 6.50 ಲಕ್ಷ ರೂ.ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್