ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ; ವ್ಯಕ್ತಿ ಮೃತ್ಯು
(ನ್ಯೂಸ್ ಕಡಬ) newskadaba.com, ಅ.03 ಬಂಟ್ವಾಳ: ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್ ನಲ್ಲಿ ನಡೆದಿದೆ.ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್ ಮೂಲ್ಯ (44) ಮೃತ ದುರ್ದೈವಿ. ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್ ನ ಮುಂಭಾಗದಲ್ಲಿ ರಸ್ತೆಯನ್ನು ದಾಟುವ ವೇಳೆ ಅತೀ ವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ […]
ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ; ವ್ಯಕ್ತಿ ಮೃತ್ಯು Read More »
ಕರಾವಳಿ
